Breaking News

ಬೆಳಗಾವಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

Spread the love

4 ಬೈಕ್‍ಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬೆಳಗಾವಿಯ ನೆಹರು ನಗರದಲ್ಲಿ ನಡೆದಿದೆ.

ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು. ಬೆಳಗಾವಿಯಲ್ಲಿ ಶಾಂತಿ ಕದಡಲು ಕಿಡಿಗೇಡಿಗಳು ಯತ್ನಿಸಿದ್ದು.

ನೆಹರು ನಗರದಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ 4 ಬೈಕ್‍ಗಳಿಗೆ ಬೆಂಕಿ ಹಚ್ಚಿದ್ದಾರೆ.

ನಾಲ್ಕೂ ಬೈಕ್‍ಗಳು ಬೆಂಕಿಯ ಕೆನ್ನಾಲೆಯಲ್ಲಿ ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಅದೇ ರೀತಿ ಎಪಿಎಂಸಿ ಠಾಣೆ ಪೊಲೀಸರು ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಎಪಿಎಂಸಿ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

Spread the love ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ