Breaking News

ವೀಕೆಂಡ್ ಡ್ರಗ್ಸ್ ಪಾರ್ಟಿ ಬಾಲಿವುಡ್ ನಟನ ಪುತ್ರ ಸೇರಿ 50ಕ್ಕೂ ಹೆಚ್ಚು ಮಂದಿ ವಶ

Spread the love

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೀಕೆಂಡ್ ಡ್ರಗ್ಸ್ ಪಾರ್ಟಿಗಳಿಗೆ ಎಷ್ಟೇ ಬಿಸಿ ಮುಟ್ಟಿಸಿದರೂ ನಿಂತಿಲ್ಲ. ಹಲಸೂರಿನ ಜಿಟಿ ಮಾಲ್ ಬಳಿ ಇರುವ ದಿ ಪಾರ್ಕ್ ಹೋಟೆಲ್‍ನಲ್ಲಿ ತಡರಾತ್ರಿ ಡ್ರಗ್ಸ್ ಪಾರ್ಟಿ ನಡೆಯುತ್ತಿತ್ತು ಎಂಬ ಅನುಮಾನದ ಮೇರೆಗೆ ಹಲಸೂರು ಇನ್ಸ್‌ಪೆಕ್ಟರ್ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ್ದರು.

ಮಧ್ಯರಾತ್ರಿ 12 ಗಂಟೆ ಸುಮಾರಿಗೆ ದಾಳಿ ನಡೆಸಿದ ಪೊಲೀಸರು, ಬಾಲಿವುಡ್ ನಟ ಮಗ ಸೇರಿದಂತೆ, 50ಕ್ಕೂ ಹೆಚ್ಚು ಯುವಕ, ಯುವತಿಯರನ್ನು ವಶಕ್ಕೆ ಪಡೆದು ಮೆಡಿಕಲ್ ಟೆಸ್ಟ್‌ಗೆ ಒಳಪಡಿಸಿದ್ದಾರೆ. ಅವರಲ್ಲಿ ಐವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟಿದ್ದು, ಅರೆಸ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ದಕ್ಷಿಣ ಭಾರತದಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆ ಆಗಲಿ: ಸಿಎಂ

Spread the loveಬೆಂಗಳೂರು: ದಕ್ಷಿಣ ಭಾರತದಲ್ಲಿ  ಸುಪ್ರೀಂಕೋರ್ಟ್  ಪೀಠ ಸ್ಥಾಪನೆ ಆಗಬೇಕು ಅಂತ ಸಿಎಂ ಸಿದ್ದರಾಮಯ್ಯ  ಒತ್ತಾಯ ಮಾಡಿದ್ದಾರೆ. ಜಿಕೆವಿಕೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ