ವಾಯವ್ಯ ಪದವೀಧರ, ಶಿಕ್ಷಕ ಕ್ಷೇತ್ರದ ಚುನಾವಣೆಗೆ ಮತದಾನ ನಡೆಯುತ್ತಿರುವ ವೇಳೆ ಚುನಾವಣಾಧಿಕಾರಿ ಆದಿತ್ಯ ಆಮ್ಲಾನ್ ಬಿಸ್ವಾಸ್ ಮತಗಟ್ಟೆಗೆ ಭೇಟಿ ನೀಡುತ್ತಿದ್ದಂತೆ ವಿವಿಧ ಪಕ್ಷಗಳ ಟೇಬಲ್ ಏಜೆಂಟ್‍ಗಳು ಓಡಿ ಹೋಗಿರುವ ಘಟನೆ ನಡೆದಿದೆ.
ಹೌದು ಬೆಳಗಾವಿಯ ವಿಶ್ವೇಶ್ವರಯ್ಯ ಸರ್ಕಾರಿ ಶಾಲೆಯ ಮತಗಟ್ಟೆಗೆ ಚುನಾವಣಾಧಿಕಾರಿ, ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯಾ ಬಿಸ್ವಾಸ್ ಅವರು ಭೇಟಿ ನೀಡಿದರು.