Breaking News

ವಿಜಯಪುರದಲ್ಲಿ ಮತದಾನ ಪ್ರಕ್ರಿಯೆ ವೀಕ್ಷಿಸಿದ ಡಿಸಿ

Spread the love

ವಾಯವ್ಯ ಶಿಕ್ಷಕರ ಹಾಗೂ ಪದವೀಧರ ಮತಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಗರದ ದರಬಾರ್ ಹೈಸ್ಕೂಲ್ ನಲ್ಲಿ ನಡೆದ ಮತದಾನ ಪ್ರಕ್ರಿಯೆ ವೀಕ್ಷಿಸಿದರು.ವೇಳೆ ಮತಗಟ್ಟೆ ನಂ 126 ರಲ್ಲಿ ಒಟ್ಟು 1170 ಮತದಾರರು ಮತ ಚಲಾಯಿಸುತ್ತಿರುವ ಕಾರಣ ಉದ್ದನೇ ಕ್ಯೂನಲ್ಲಿ ನಿಂತು ತಮ್ಮ ಹಕ್ಕು ಚಲಾಯಿಸು ತ್ತಿದ್ದರು.

ಗಂಟೆಗಟ್ಟಲೇ ಕ್ಯೂನಲ್ಲಿ ನಿಂತು ಬೇಸರದಿಂದ ಮತ ಚಲಾಯಿಸುತ್ತಿರುವ ಮಾಹಿತಿ ಪಡೆದ ಡಿಸಿ ವಿಜಯಮಹಾಂತೇಶ ದಾನ್ನಮ್ಮನವರ ಹಾಗೂ ಎಸ್ಪಿ ಆನಂದಕುಮಾರ ಮೊದಲು ಮತಗಟ್ಟೆ ನಂ 126ಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ವೇಳೆ ತಹಶೀಲ್ದಾರರ ಅವರಿಗೆ ಡಿಸಿ ಕರೆ ಮಾಡಿ ಒಂದೇ ಮತಗಟ್ಟೆಯಲ್ಲಿ ಇಷ್ಟು ಮತದಾರರು ಇರುವ ಕಾರಣ ಅದನ್ನು ಎ.ಬಿ‌.ಯಾಗಿ ಪರಿವರ್ತಿಸಿ ಮತದಾರ ರಿಗೆ ಹೆಚ್ಚು ತಡ ಮಾಡದೇ ಮತದಾನದ ಹಕ್ಕು ಚಲಾಯಿಸಲು ಅನುಕೂಲ ಮಾಡಿ ಕೊಡಬೇಕೆಂದು ಸೂಚಿಸಿದರು.

Spread the love

About Laxminews 24x7

Check Also

ರೂ. 40 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ “ಅಕ್ಕ ಕೆಫೆ” ಕ್ಯಾಂಟಿನ್‌ನ ನಿರ್ಮಾಣ ಕಾಮಗಾರಿಯ ಉದ್ಘಾಟನೆ

Spread the love  ಯಮಕನಮರಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಬೆಳಗಾವಿ ಸಮೀಪದ ರಾಣಿ ಚೆನ್ನಮ್ಮ ಮೃಗಾಲಯದಲ್ಲಿ, ಮಹಿಳಾ ಸ್ವಾವಲಂಬಿ ಯೋಜನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ