Breaking News

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಯುವಕ

Spread the love

ಚಲಿಸುತ್ತಿದ್ದ ರೈಲಿಗೆ ತಲೆ ಕೊಟ್ಟು ಓರ್ವ ಅಪರಿಚಿತ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ದೇಸೂರ ರೈಲು ನಿಲ್ದಾಣದ ಬಳಿ ನಡೆದಿದೆ.

ದೇಸೂರ ರೈಲು ನಿಲ್ದಾಣ ಹಾಗೂ ಕೆಎಲ್‍ಇ ಇಂಜಿನಿಯರಿಂಗ್ ಕಾಲೇಜ್ ರೈಲ್ವೇ ಗೇಟ್ ಹತ್ತಿರ ಈ ಘಟನೆ ಸಂಭವಿಸಿದೆ. ಅಂದಾಜು 25 ವಯಸ್ಸಿನ ಯುವಕನಾಗಿದ್ದು. 5.7 ಅಡಿ ಎತ್ತರ, ಸಾದ ಗೆಂಪು ಬಣ್ಣ, ಮೈಯಿಂದ ತೆಳ್ಳಗೆ, ಉದ್ದು ಮುಖ, ನೀಟಾದ ಮೂಗು, ತಲೆಯಲ್ಲಿ 2 ಇಂಚ ಕಪ್ಪು ಕೂದಲು ಹೊಂದಿದ್ದಾನೆ. ತಿಳಿ ಹಸಿರು ಆದಿದಾಸ್ ಟೀ ಶರ್ಟ, ಕಪ್ಪು ಪ್ಯಾಂಟ್, ಕೈಯಲ್ಲಿ ಕಡಗ ಧರಿಸಿರುತ್ತಾನೆ. ಆಮೆ ಗುರುತಿನ ಉಂಗುರ ಧರಿಸಿರುತ್ತಾನೆ. ಈ ಸಂಬಂಧ ಬೆಳಗಾವಿಯ ರೈಲ್ವೇ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.


Spread the love

About Laxminews 24x7

Check Also

ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಶಿವಾಜಿ ಹಾಗೂ ಮೋದಿ ಬ್ಯಾನರ್ ಅಭಿಯಾನ

Spread the loveಬೆಳಗಾವಿ : ನಗರದಲ್ಲಿ ಅಳವಡಿಸಿರುವ ಇರಾನ್ ದೇಶದ ಅಲಿ ಖಮೇನಿ ಪೋಸ್ಟರ್ ವಿರುದ್ಧ ಶ್ರೀರಾಮ ಸೇನೆಯಿಂದ ಆಫ್ಜಲ್‌ಖಾನ್‌ನ ವಧೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ