Breaking News

777 ಚಾರ್ಲಿ’ ಸಿನಿಮಾ ನೋಡಿ ಕಣ್ಣೀರಿಟ್ಟ ಸಿಎಂ

Spread the love

ಸಿಎಂ ಬಸವರಾಜ ಬೊಮ್ಮಾಯಿ ಸ್ವಭಾವತಃ ಮೃದು ವ್ಯಕ್ತಿತ್ವವುಳ್ಳ ಭಾವುಕ ಜೀವಿ. ಸಿನಿಮಾ ಸೇರಿದಂತೆ ವಿವಿಧ ಕಲಾ ಪ್ರಕಾರಗಳ ಬಗ್ಗೆ ಅಪಾರ ಪ್ರೀತಿ, ಗೌರವುಳ್ಳ ಸಿಎಂ ನಿನ್ನೆ ಒರಾಯಿನ್ ಮಾಲ್‌ನಲ್ಲಿ ‘777 ಚಾರ್ಲಿ’ ಸಿನಿಮಾ ವೀಕ್ಷಿಸಿದ್ದಾರೆ.

ಪ್ರಾಣಿ ಪ್ರೇಮಿ ಆಗಿರುವ ಸಿಎಂ ಬಸವರಾಜ ಬೊಮ್ಮಾಯಿ, ಕೆಲವು ತಿಂಗಳ ಹಿಂದಷ್ಟೆ ತಮ್ಮ ಮುದ್ದಿನ ನಾಯಿಯನ್ನು ಕಳೆದುಕೊಂಡಿದ್ದರು.

ತಮ್ಮ ಪ್ರೀತಿಯ ನಾಯಿ ತೀರಿಕೊಂಡ ದಿನ ಕುಟುಂಬ ಸದಸ್ಯನನ್ನು ಕಳೆದುಕೊಂಡಂತೆ ಕಣ್ಣೀರು ಹಾಕಿದ್ದ ಸಿಎಂ, ನಿನ್ನೆ ರಾತ್ರಿ ‘777 ಚಾರ್ಲಿ’ ನೋಡಿ ಅಗಲಿದ ತಮ್ಮ ಪ್ರೀತಿಯ ನಾಯಿಯನ್ನು ನೆನದು ಕಣ್ಣೀರು ಹಾಕಿದ್ದಾರೆ. ಸಿಎಂ ಕಣ್ಣೀರು ಹಾಕಿರುವ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ