Breaking News

ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನ ಪೂಜೆ ಸಲ್ಲಿಸಿದ ಶಶಿಕಲಾ ಜೊಲ್ಲೆ

Spread the love

ವಟ ಸಾವಿತ್ರಿ ವ್ರತದ ಮಂಗಳಕರವಾದ ದಿನವಾದ ಇಂದು ನಿಪ್ಪಾಣಿ ತಾಲೂಕಿನ ಭಿವಶಿ ಗ್ರಾಮದಲ್ಲಿ, ಸುಮಂಗಲಿಯರ ಜೊತೆಗೂಡಿ ಆಲದ ಮರಕ್ಕೆ ಶಾಸ್ತ್ರೋಕ್ತವಾಗಿ *ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಪೂಜೆ ಸಲ್ಲಿಸಿದರು..

ಇದೇ ಸಂಧರ್ಭದಲ್ಲಿ ಮಾತನಾಡಿ ಸಚಿವೆ ಜೊಲ್ಲೆ ಪತಿ-ಪತ್ನಿಯರ ನಡುವಿನ ಪವಿತ್ರ ಬಾಂಧವ್ಯದ ಶ್ರೇಷ್ಠತೆಯನ್ನು ಬಿಂಬಿಸುವ, ಸಂಸಾರದೊಂದಿಗೆ ಪಾರಮಾರ್ಥಿಕ ಚಿಂತನೆಯನ್ನು ಬೋಧಿಸುವ ವಿಶೇಷ ಆಚರಣೆ ಇದಾಗಿದೆ.

ಹೀಗಾಗಿ ಪತಿಯ ಆಯುಷ್ಯ, ಆರೋಗ್ಯ ವೃದ್ಧಿಯಾಗಿ ಈ ವಿಶೇಷ ಆಚರಣೆಯನ್ನು ಮಾಡಲಾಗುತ್ತದೆ ಎಂದರು..

ಈ ಸಂಧರ್ಭದಲ್ಲಿ ಭಿವಶಿ ಗ್ರಾಮದ ನೂರಾರು ಮಹಿಳೆಯರು ಸಚಿವೆ ಜೊಲ್ಲೆಗೆ ಸಾಥ ನೀಡಿದರು…


Spread the love

About Laxminews 24x7

Check Also

ಅನಾರೋಗ್ಯದಿಂದ ತಾಯಮ್ಮ ಹುಲಿ ಸಾವು

Spread the loveಮೈಸೂರು: ಚಾಮರಾಜೇಂದ್ರ ಮೃಗಾಲಯದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣು ಹುಲಿ ತಾಯಮ್ಮ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮುಂಜಾನೆ 3.45ರ ಸಮಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ