ವಯಕ್ತಿಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿ ಹೊಡೆದಾಡಿಕೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಹುಂಚ್ಯಾನಟ್ಟಿ ಗ್ರಾಮದಲ್ಲಿ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಜಗಳವಾಗಿದ್ದು. ಗಲಾಟೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.