Breaking News

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ

Spread the love

ಸತತ 8ನೇ ಬಾರಿಗೆ ಪರಿಷತ್‍ನಲ್ಲಿ ಗೆಲುವು ಸಾಧಿಸಿ ದಾಖಲೆ ಬರೆದ ಹೊರಟ್ಟಿ
ಬೆಂಗಳೂರು: ಪಶ್ಚಿಮ ಶಿಕ್ಷಕರ ಕ್ಷೇತ್ರ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ.

ಸತತ 8 ನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ವಿಧಾನ ಪರಿಷತ್ ಚುನಾವಣೆಯಲ್ಲಿ ದಾಖಲೆಯನ್ನು ನಿರ್ಮಿಸಿದ್ದಾರೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ 4 ಜಿಲ್ಲೆಗಳನ್ನು ಒಳಗೊಂಡಿರುವ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ 11,000ನಲ್ಲಿ 7070 ಮತಗಳನ್ನು ಪಡೆದು ಜಯ ಗಳಿಸಿದ್ದಾರೆ.


Spread the love

About Laxminews 24x7

Check Also

ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – ಮಂಜುನಾಥ ಮಹಾರಾಜ.

Spread the loveಹುಕ್ಕೇರಿ : ಅಗಷ್ಟ 29 ಮತ್ತು 30 ರಂದು ಹುಕ್ಕೇರಿ ಅವುಜಿಕರ ಮಠದ ಜಾತ್ರಾಮಹೋತ್ಸವ ಜರಗುವದು – …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ