Home / ರಾಜಕೀಯ / ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದ ಬಸವರಾಜ ಹೊರಟ್ಟಿ

ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದ ಬಸವರಾಜ ಹೊರಟ್ಟಿ

Spread the love

ಬೆಳಗಾವಿ: ವಿಧಾನ ಪರಿಷತ್​ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆ ಬಾಕಿ ಇದೆ. 7501 ಮತಗಳನ್ನು ಪಡೆಯುವ ಮೂಲಕ ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ನಗೆ ಬೀರಿದ ಬಸವರಾಜ ಹೊರಟ್ಟಿ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ 8ನೇ ಬಾರಿಗೆ ಗೆಲ್ಲುವ ಮೂಲಕ ದೇಶದ ರಾಜಕೀಯ ಇತಿಹಾಸದಲ್ಲಿಯೇ ದಾಖಲೆ‌ ನಿರ್ಮಿಸಿದ್ದೇನೆ ಎಂದರು.

 

ಬೆಳಗಾವಿ ನಗರದ ಜ್ಯೋತಿ ಪಿಯು ಕಾಲೇಜಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ‌ ಹೊರಟ್ಟಿ, 1890ರಿಂದ 2022 ರವರೆಗೆ ನಿರಂತರವಾಗಿ ಗೆಲುವು ಸಾಧಿಸಿದ್ದೇನೆ. ರಾಜಕೀಯದಲ್ಲಿ ಇತಿಹಾಸದಲ್ಲಿ‌ ಸತತವಾಗಿ 8 ಬಾರಿ ಗೆದ್ದಿಲ್ಲ. ಈ ಗೆಲುವು ಶಿಕ್ಷಕರದ್ದು ಎಂದರು.


Spread the love

About Laxminews 24x7

Check Also

ಕರ್ನಾಟಕ ‘SSLC ಪರೀಕ್ಷೆ-2’ರ ‘ಪರಿಷ್ಕೃತ ವೇಳಾಪಟ್ಟಿ’ ಪ್ರಕಟ

Spread the love ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಎಸ್ ಎಸ್ ಎಲ್ ಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ