Breaking News

ಎಂಜಿನಿಯರಿಂಗ್‌ ಕೋರ್ಸ್‌ ಶೇ 10ರಷ್ಟು ಶುಲ್ಕ ಹೆಚ್ಚಳ?

Spread the love

ಬೆಂಗಳೂರು: ಎಂಜಿನಿಯರಿಂಗ್‌ ಕೋರ್ಸ್‌ಗಳ ಪ್ರವೇಶ ಶುಲ್ಕವು ಈ ವರ್ಷದಿಂದ ಹೆಚ್ಚಳವಾಗುವ ಸಾಧ್ಯತೆಯಿದೆ.

ಶುಲ್ಕ ಹೆಚ್ಚಳ ಸಂಬಂಧ ಚರ್ಚಿಸಲು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿದೆ.

ಅನುದಾನರಹಿತ ಖಾಸಗಿ ಎಂಜಿನಿಯ ರಿಂಗ್ ಕಾಲೇಜು ಒಕ್ಕೂಟದ ಅಧ್ಯಕ್ಷ ಮಂಜುನಾಥ್‌ ಭಂಡಾರಿ ಪ್ರತಿಕ್ರಿಯಿಸಿ, ‘ಶೇ 15ರಷ್ಟು ಶುಲ್ಕ ಹೆಚ್ಚಿಸುವಂತೆ ಕಳೆದ ವರ್ಷವೇ ಮನವಿ ಸಲ್ಲಿಸಿದ್ದೆವು.

 

ಆದರೆ, ಕೋವಿಡ್‌ ಕಾರಣಕ್ಕೆ ಹಿಂದಿನ ವರ್ಷದ ಶುಲ್ಕವನ್ನೇ ಮುಂದುವರಿಸಲಾಗಿತ್ತು. ಈ ಶೈಕ್ಷಣಿಕ ಸಾಲಿನಿಂದ ಶೇ 10ರಷ್ಟು ಶುಲ್ಕ ಹೆಚ್ಚಿಸುವುದು ಅನಿವಾರ್ಯ’ ಎಂದರು.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ