Breaking News
Home / ಜಿಲ್ಲೆ / ಬೆಳಗಾವಿ / ಚಿಕ್ಕೋಡಿ / ಎತ್ತಿನ ಮೇಲೆ ದಿವಂಗತ ಅಪ್ಪು ಚಿತ್ರ ಬಿಡಿಸಿ ವಿಶೇಷ ರೀತಿಯಲ್ಲಿ ಕಾರ ಹುಣ್ಣಿಮೆ ಆಚರಣೆ

ಎತ್ತಿನ ಮೇಲೆ ದಿವಂಗತ ಅಪ್ಪು ಚಿತ್ರ ಬಿಡಿಸಿ ವಿಶೇಷ ರೀತಿಯಲ್ಲಿ ಕಾರ ಹುಣ್ಣಿಮೆ ಆಚರಣೆ

Spread the love

ಕಾರ ಹುಣ್ಣಿಮೆ ಎನ್ನುವುದು ಉತ್ತರ ಕರ್ನಾಟಕದ ರೈತರಿಗೆ ವಿಷೇಶ ಹಬ್ಬವಾಗಿದೆ. ಈ ಹಬ್ಬದಂದು ರೈತರು ತಾವು ಸಾಕಿರುವ ಎತ್ತುಗಳನ್ನು ವಿಶೇಷ ರೀತಿಯಲ್ಲಿ ಬಣ್ಣಗಳಿಂದ ಅಲಂಕಾರ ಮಾಡಿ ಮೆರವಣಿಗೆ ಮಾಡುವುದು ವಿಶೇಷವಾಗಿದೆ.

ಇಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿಯಲ್ಲಿ ಕಾರು ಹುಣ್ಣಿಮೆ ನಿಮಿತ್ಯ ಗ್ರಾಮದ ಯುವಕ ಪ್ರದೀಪ್ ಖೋತ ಇವರ ಎತ್ತುಗಳ ಮೇಲೆ ದಿವಂಗತ ಪುನೀತ್ ರಾಜಕುಮಾರ್ ಇವರ ಭಾವಚಿತ್ರ ಬಿಡಿಸುವ ಮೂಲಕ ವಿಶೇಷವಾಗಿ ಆಚರಣೆ ಮಾಡಿದ್ದಾರೆ.

ಪುನೀತ್ ರಾಜಕುಮಾರ ಅವರು ನಮ್ಮನ್ನೆಲ್ಲ ಆಗಲಿ ಸುಮಾರು ದಿನಗಳು ಕಳೆದರು ಕೂಡ ಅವರ ನೆನಪು ಮಾತ್ರ ಎಲ್ಲರ ಮನಸ್ಸಿನಲ್ಲಿ ಇನ್ನು ಜೀವಂತವಾಗಿದೆ ಈ ಕಲೆಯನ್ನು ಬಾಹುಬಲಿ ಕೊಗನೊಳೆ,ಹಾಗೂ ಸ್ನೇಹಿತರಾದ ನಾಗರಾಜ್ ಮಾಲಗತ್ತೆ, ಅಭಿಷೇಕ ಮಡಿವಾಳ ಹೀಗೆ ಹಲವಾರು ಜನರು ಸೇರಿ ಕಾರು ಹುಣ್ಣಿಮೆ ದಿನ ಪುನೀತ್ ರಾಜಕುಮಾರ ಅವರ ಚಿತ್ರ ಬಿಡಿಸುವ ಮೂಲಕ ದಿವಂಗತ ಪುನೀತ್ ಅವರನ್ನು ಸ್ಮರಿಸಿಕೊಂಡಿದ್ದಾರೆ

 


Spread the love

About Laxminews 24x7

Check Also

ಮಾಜಿ ಪ್ರಧಾನಿಗಳ ಮೊಮ್ಮಗ, ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡು : ಡಿಕೆಶಿ

Spread the loveಬೆಂಗಳೂರು,ಏ.28- ತಲೆ ತಗ್ಗಿಸುವ ಕೆಲಸ ಮಾಡಿ ಮಾಜಿ ಪ್ರಧಾನಿಗಳ ಮೊಮ್ಮಗ ಹಾಗೂ ಸಂಸದ ದೇಶ ಬಿಟ್ಟು ಪರಾರಿಯಾಗಿರುವುದು ನಾಚಿಕೆಗೇಡಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ