Breaking News

ಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಬೇಡಿ: ಅಗ್ನಿಪಥ್ ಯೋಜನೆಗೆ ವಿರೋಧ

Spread the love

ಬೆಂಗಳೂರು : ಅಗ್ನಿಪಥ್ ಯೋಜನೆ ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

 

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ