Breaking News

ಮತ್ತಷ್ಟು ಕ್ಷೀಣಿಸಿದ ಸೋನಿಯಾ ಆರೋಗ್ಯ; ಮೂಗಿನಲ್ಲಿ ರಕ್ತಸ್ರಾವ

Spread the love

ನವದೆಹಲಿ; ಕೊವಿಡ್‌ ಹಿನ್ನೆಲೆಯಲ್ಲಿ ವಾರದ ಹಿಂದೆ ನವದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿರುವ ಕಾಂಗ್ರೆಸ್‌ ನಾಯಕ ಸೋನಿಯಾಗಾಂಧಿ ಆರೋಗ್ಯದಲ್ಲಿ ಮತ್ತಷ್ಟು ಏರುಪೇರಾಗಿದೆ. ಅವರಿಗೆ ಪಂಗಲ್‌ ಇನ್ಫೆಕ್ಷನ್‌ ಹೆಚ್ಚಾಗಿದ್ದು ಚಿಕಿತ್ಸೆ ಮುಂದವರೆಸಲಾಗುತ್ತಿದೆ ಎಂದು ಕಾಂಗ್ರೆಸ್‌ ಪ್ರಕಟಣೆಯಲ್ಲಿ ತಿಳಿಸಿದೆ.

 

ಫಂಗಲ್‌ ಇನ್ಫೆಕ್ಷನ್‌ನಿಂದ ಸೋನಿಯಾಗಾಂಧಿಯವರ ಮೂಗಿನಿಂದ ರಕ್ತಸ್ರಾವವಾಗಿದೆ. ಶ್ವಾಸಕೋಶ ಸೋಂಕಿನಿಂದ ಬಳಲುತ್ತಿರುವ ಸೋನಿಯಾಗಾಂಧಿಯವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಅವರಿಗೆ ಕೊವಿಡ್‌ ಬಂದಿದ್ದರಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊವಿಡ್‌ ನಂತರ ಅವರ ಆರೋಗ್ಯದಲ್ಲಿ ಏರುಪೇರಾಗುತ್ತಿದೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ