Breaking News

ಪಿಎಸ್‌ಐ ನೇಮಕ ಹಗರಣ: ಮೂವರು ಆರೋಪಿಗಳು ಸಿಐಡಿ ಕಸ್ಟಡಿಗೆ

Spread the love

ಬೆಂಗಳೂರು: ಪಿಎಸ್ಐ ನೇಮಕಾತಿ ಪರೀಕ್ಷಾ ನೇಮಕಾತಿ ಅಕ್ರಮ ಪ್ರಕರಣದಲ್ಲಿ ನೇಮಕಾತಿ ವಿಭಾಗದ ಡಿವೈಎಸ್​ಪಿ ಶಾಂತಕುಮಾರ್ ಸೇರಿದಂತೆ ಮೂವರು ಆರೋಪಿಗಳನ್ನ ಸಿಐಡಿ ಕಸ್ಟಡಿಗೆ ಪಡೆದಿದೆ. ಡಿವೈಎಸ್​ಪಿ ಶಾಂತಕುಮಾರ್, ಹೆಡ್ ಕಾನ್ಸ್​​ಟೇಬಲ್ ಶ್ರೀಧರ್ ಹಾಗೂ ಶ್ರೀನಿವಾಸ ಅವರನ್ನ ಜೂ.29ರ ವರೆಗೆ ಸಿಐಡಿ ಕಸ್ಟಡಿಗೆ ಪಡೆದಿದ್ದು ವಿಚಾರಣೆ ಮುಂದುವರೆಸಿದೆ.

ಯಲಹಂಕ ನ್ಯೂಟೌನ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಸಂಬಂಧ ಬಂಧಿತರನ್ನ ಪುನಃ ವಶಕ್ಕೆ ಪಡೆಯಲಾಗಿದೆ. ಸೋಮವಾರ ಮತ್ತೆ ಎಡಿಜಿಪಿ ಅಮೃತ್ ಪಾಲ್ ಅವರನ್ನ ವಿಚಾರಣೆಗೆ ಕರೆದು ಮುಖಾಮುಖಿ ಆರೋಪಿಗಳೆದುರು ವಿಚಾರಣೆ ನಡೆಸುವ ಸಾಧ್ಯತೆಯಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಸನ್ನಡತೆ ಆಧಾರದ ಮೇಲೆ ರಾಜ್ಯದ 9 ಜೈಲಿನಿಂದ 31 ಕೈದಿಗಳ ಬಿಡುಗಡೆ

Spread the loveಬೆಂಗಳೂರು: ರಾಜ್ಯದ ವಿವಿಧ ಜೈಲಿನಿಂದ ಸನ್ನಡತೆ ಆಧಾರದ ಮೇಲೆ 31 ಕೈದಿಗಳನ್ನು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ