Breaking News
Home / ರಾಜಕೀಯ / 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು: ಕಳೆದ ಒಂದು ವರ್ಷಕ್ಕಿಂತಲೂ ಹೆಚ್ಚು ಸಮಯದಿಂದ ಒಂದೇ ಕಡೆ ಕರ್ತವ್ಯ ನಿರ್ವಹಿಸುತ್ತಿದ್ದ 16 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜೋಷಿ ಶ್ರೀನಾಥ್ ಮಹದೇವ್-ಎಸ್ಪಿ, ಲೋಕಾಯುಕ್ತ, ಕೆಂ.ಎಂ ಶಾಂತರಾಜ್-ಬೆಸ್ಕಾಂ, ಸಿ.ಕೆ ಬಾಬಾ-ಆಗ್ನೇಯ ವಿಭಾಗ ಡಿಸಿಪಿ, ಸಂಜೀವ್ ಪಾಟೀಲ್-ಬೆಳಗಾಂ ಎಸ್ಪಿ, ಕಲಾ ಕೃಷ್ಣಸ್ವಾಮಿ-ಪೂರ್ವ ಸಂಚಾರಿ ವಿಭಾಗ ಡಿಸಿಪಿ, ಹರೀಶ್ ಪಾಂಡೇ- ಎಸ್ಪಿ, ಎಸಿಬಿ, ಲಕ್ಷ್ಮಣ್ ಹಿಂಬರಗಿ- ಬೆಂಗಳೂರಿ ಪಶ್ಚಿಮ ವಿಭಾಗ ಡಿಸಿಪಿ, ನಾಗೇಶ್ ಡಿ.ಎಲ್-ಎಸ್ಪಿ, ಚಿಕ್ಕಬಳ್ಳಾಪುರ, ಶ್ರೀನಿವಾಸ್ ಗೌಡ-ಕೇಂದ್ರ ವಿಭಾಗ ಡಿಸಿಪಿ, ಸಿ.ಕೆ ಮಿಥುನ್ ಕುಮಾರ್- ಎಸ್ಪಿ, ಸಿಐಡಿ, ಪಿ. ಕೃಷ್ಣಕಾಂತ್- ಬೆಂಗಳೂರು ದಕ್ಷಿಣ ವಿಭಾಗ ಡಿಸಿಪಿ, ಹರಿರಾಂ ಶಂಕರ್- ಎಸ್ಪಿ, ಹಾಸನ, ಜೈಪ್ರಕಾಶ್- ಎಸ್ಪಿ, ಬಾಗಲಕೋಟೆ, ಶೋಭಾರಾಣಿ – ಎಸ್ಪಿ, ಎಸಿಬಿ, ಶಿವಾಂಶು ರಾಜಪೂತ್-ಎಎಸ್​ಪಿ ಹುಮ್ನಾಬಾದ್ ಉಪ ವಿಭಾಗಕ್ಕೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

16 IPS Officers Transferred to other department


Spread the love

About Laxminews 24x7

Check Also

ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು

Spread the love ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ