Breaking News

ರಾಜ್ಯದಲ್ಲಿ ಇಂದು ಹೊಸದಾಗಿ 8 ಹೊಸ ಪ್ರಕರಣ ಬೆಳಗಾವಿ ಜಿಲ್ಲೆ ಒಂದು ಇಲ್ಲ

Spread the love

ರಾಜ್ಯದಲ್ಲಿ ಇಂದು ಹೊಸದಾಗಿ 8 ಹೊಸ ಪ್ರಕರಣ ಪತ್ತೆಯಾಗಿದ್ದು, ಒಟ್ಟೂ ಸೋಂಕಿತರ ಸಂಖ್ಯೆ 520ಕ್ಕೇರಿದೆ.

ಕಲಬುರ್ಗಿಯಲ್ಲಿ ಇಂದು 6 ಪ್ರಕರಣ ಪತ್ತೆಯಾಗಿದ್ದು, ಬೆಂಗಳೂರು ಹಾಗೂ ಗದಗದಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.

ಬೆಳಗಾವಿ ಸೇರಿದಂತೆ ರಾಜ್ಯದ ಬೇರೆ ಯಾವುದೇ ಭಾಗಗಳಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ.

ಕಲಬುರ್ಗಿಯಲ್ಲಿ ಪತ್ತೆಯಾಗಿರುವ 6 ಪ್ರಕರಣಗಳಲ್ಲಿ ನಾಲ್ವರು ಮಹಿಳೆಯರು. 22 ಹಾಗೂ 28 ವರ್ಷದ ಯುವತಿಯರಿಗೂ ಸೋಂಕು ತಗುಲಿದೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ