Breaking News

ರಾಜವಂಶಸ್ಥ ಯದುವೀರ ಒಡೆಯರ್ ಕುಟುಂಬ ಅಂಜನಾದ್ರಿಗೆ ಭೇಟಿ

Spread the love

ಗಂಗಾವತಿ (ಕೊಪ್ಪಳ): ಗಂಗಾವತಿ ತಾಲ್ಲೂಕಿನ ಚಿಕ್ಕರಾಂಪುರ ಸಮೀಪದ ಅಂಜನಾದ್ರಿ ಬೆಟ್ಟಕ್ಕೆ ಮೈಸೂರು ಸಂಸ್ಥಾನದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ದಂಪತಿ ಹಾಗೂ ಅವರ ತಾಯಿ ಪ್ರಮೋದದೇವಿ ಸೋಮವಾರ ಭೇಟಿ ನೀಡಿದರು.

ಅಂಜನಾದ್ರಿ ಬೆಟ್ಟದ‌ 545 ಮೆಟ್ಟಿಲುಗಳನ್ನು ಹತ್ತಿ ದರ್ಶನ ಪಡೆದರು.

ನಂತರ ಅರ್ಚಕರಿಂದ ವಿಶೇಷ ಪೂಜೆ ಸಲ್ಲಿಸಿ ಕೆಳಗಿಳಿದರು.

ಈ ವೇಳೆ ದೇವಸ್ಥಾನದ ವ್ಯವಸ್ಥಾಪಕ ವೆಂಕಟೇಶ ಮಡಿವಾಳ, ಪೊಲೀಸ್ ಸಿಬ್ಬಂದಿ ಶ್ರೀನಿವಾಸ ಹಾಗೂ ದೇವಸ್ಥಾನ ಆಡಳಿತ ಮಂಡಳಿ ಸದಸ್ಯರು ಇದ್ದರು‌.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ