Breaking News

T.C.ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ

Spread the love

ಅಕ್ರಮ ಸಕ್ರಮ ಯೋಜನೆಯಡಿ ಟಿಸಿ ಕೊಡಲು ರೈತನಿಂದ ಲಂಚ ಪಡೆಯುತ್ತಿದ್ದ ಲೈನ್ ಮನ್ ಎಸಿಬಿ ಬಲೆಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಮರಗೂರ ಕ್ರಾಸ್ ಬಳಿಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಲೈನ್ ಮನ್ ಸಂಜೀವ ಶಿವಲಿಂಗಪ್ಪ ಅಂಬಿ ಬಂಧಿತ ಆರೋಪಿ. ರೈತನಿಗೆ ಟಿಸಿ ಕೊಡಲು ಬರೋಬ್ಬರಿ 25 ಸಾವಿರ ಲಂಚಕ್ಕೆ ಬೇಡಿಕೆ ಇರಿಸಿದ್ದ. ಮರಗೂರ ಕ್ರಾಸ್ ಬಳಿಯ ಬಸ್ ‌ನಿಲ್ದಾಣದಲ್ಲಿ ರೈತನಿಂದ ಹಣ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ. ವಿಜಯಪುರ ಎಸಿಬಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರಾಥಮಿಕ ಶಾಲಾ ಶಿಕ್ಷಕರ ಬಡ್ತಿಗೆ 2:1ರ ಅನುಪಾತ: ಗೆಜೆಟ್ ಅಧಿಸೂಚನೆ ಪ್ರಕಟ

Spread the loveಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ