Breaking News

ಮಕ್ಕಳ ಗುಪ್ತಾಂಗವನ್ನ ಅಳತೆ ಮಾಡೋ ಕಾಮುಕ ಶಿಕ್ಷಕ,ಶಿಕ್ಷಕನ ಕಾಮದಾಟ

Spread the love

ಕೊಪ್ಪಳ: ಮಕ್ಕಳ ಗುಪ್ತಾಂಗವನ್ನ ಅಳತೆ ಮಾಡೋ ಶಿಕ್ಷಕನ(Teacher)ಕಾಮದಾಟದ ವಿಡಿಯೋ ವೈರಲ್ ಆಗಿರುವಂತಹ ಘಟನೆ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ನಡೆದಿದೆ.

ಸಿಂಧನೂರ ತಾಲೂಕಿನ ಸರ್ಕಾರಿ ಶಾಲೆಯ ಅಜರುದ್ದೀನ್ ಕಾಮುಕ ಶಿಕ್ಷಕ. ಕಾರಟಗಿ ಪಟ್ಟಣದ ಜೆ.ಪಿ.ನಗರದಲ್ಲಿ ವಾಸವಿದ್ದ. ಮಕ್ಕಳಿಗೆ ಪಾಠದ ನೆಪದಲ್ಲಿ ವಿಚಿತ್ರವಾಗಿ ಕಿರುಕುಳ ನೀಡಿದ್ದು, ಮನೆಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಕಾಮದಾಟವಾಡಿದ್ದಾನೆ.

ಮಕ್ಕಳನ್ನ ಮನೆಗೆ ಕರೆಸಿ ವಿದ್ಯಾರ್ಥಿಗಳ ಗುಪ್ತಾಂಗವನ್ನು ಕೋಲಿನಿಂದ ಅಳತೆ ಮಾಡಿ ವಿಡಿಯೋ ಮಾಡಿಕೊಂಡ ಶಿಕ್ಷಕ. ಇಬ್ಬರು ಮಹಿಳೆಯರೊಂದಿಗೆ ರಾಸಲೀಲೆಯ ವಿಡಿಯೋ ಮಾಡಿಕೊಂಡಿದ್ದು, ಶಿಕ್ಷಕ ಅಜರುದ್ದೀನ್ ಕಾಮದಾಟದ ವಿಡಿಯೋ ವೈರಲ್ ಆಗಿದೆ. ಅಜರುದ್ದೀನ್​ಗೆ ಸ್ಥಳೀಯರು ಧರ್ಮದೇಟು ನೀಡಿದ್ದು, ಕಳೆದ ಮೂರು ದಿನಗಳಿಂದ ಶಿಕ್ಷಕ ನಾಪತ್ತೆಯಾಗಿದ್ದಾನೆ. ವಿಡಿಯೋ ವೈರಲ್ ಆದ ಬಳಿಕ ಶಿಕ್ಷಕನನ್ನು ಅಧಿಕಾರಿಗಳು ಅಮಾನತ್ತು ಮಾಡಿದ್ದಾರೆ.

 


Spread the love

About Laxminews 24x7

Check Also

ಅನುದಾನವೆಲ್ಲಾ ಗ್ಯಾರಂಟಿಗೆ ಹೋಗ್ತಿದೆ, ರಾಜ್ಯದಲ್ಲಿ ಅಭಿವೃದ್ಧಿ ಅಸಾಧ್ಯ! ರಾಯರೆಡ್ಡಿ

Spread the love ಕೊಪ್ಪಳ: 5 ಗ್ಯಾರಂಟಿ ಯೋಜನೆಗಳಲ್ಲಿ (Guarantee Scheme) ಮುಂದಿಟ್ಟುಕೊಂಡು ಕಾಂಗ್ರೆಸ್ (Congress) ಪಕ್ಷ ಕರ್ನಾಟಕದಲ್ಲಿ ಅಧಿಕಾರಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ