Breaking News

ಡಿಒ ಕೈ ಹಿಡಿದು ಚುಂಬಿಸಿದ ಪಂಚಾಯಿತಿ ಸದಸ್ಯ

Spread the love

ತುಮಕೂರು: ಇಲ್ಲಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ಸದಸ್ಯನೊಬ್ಬ ಪಿಡಿಒಗೆ ಮುತ್ತು ಕೊಟ್ಟಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಸಚಿವ ಮಾಧುಸ್ವಾಮಿ ಅವರ ತವರು ಕ್ಷೇತ್ರದಲ್ಲಿ ಘಟನೆ ನಡೆದಿದೆ. ಗ್ರಾಮ ಪಂಚಾಯಿತಿ ಸದಸ್ಯ ಪ್ರಸನ್ನ, ಪಿಡಿಒ ಕೋಕಿಲಾ ಅವರಿಗೆ ಕಚೇರಿಯಲ್ಲೇ ಪಿಡಿಒ ಕೈ ಹಿಡಿದು ಚುಂಬಿಸಿದ್ದಾರೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮತ್ತೊಂದು ದೃಶ್ಯದಲ್ಲಿ ಪಿಡಿಒ ಅವರ ಕೈ ಹಿಡಿದುಕೊಂಡು ಬಲವಂತವಾಗಿ ಎಳೆದಾಡಿ ಮುತ್ತುಕೊಟ್ಟಿದ್ದಾನೆ. ಕೆಲ ದಿನಗಳ ಹಿಂದೆ ಘಟನೆ ನಡೆದಿದ್ದು ತಳವಾಗಿ ಬೆಳಕಿಗೆ ಬಂದಿದೆ. ಸದ್ಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗುತ್ತಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ