ದಿನಾಂಕ 04-07-2022 ರಂದು ಕಲ್ಯಾಣ ಕರ್ನಾಟಕ ಕನಸುಗಾರ ಕೆಪಿಸಿಸಿ ಕಾರ್ಯಾಧ್ಯಕ್ಷರು ಜನಪ್ರಿಯ ಯಮಕನಮರಡಿ ಶಾಸಕರಾದ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿಯವರು
ಅವರ ಶಾಸಕ ಅನುದಾನದಲ್ಲಿ ಯಮಕನಮರಡಿ ಮತಕ್ಷೇತ್ರದಲ್ಲಿ ಬರುವ ರಾಮದುರ್ಗ (ಉಕ್ಕಡ) ಗ್ರಾಮದಲ್ಲಿ ಜಲ ಜೀವನ ಯೋಜನೆ ಒಟ್ಟು 54 ಲಕ್ಷ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ
ನಂತರ 16 ಲಕ್ಷದ ಅವರ ಅನುದಾನದಲ್ಲಿ ನಿರ್ಮಾಣಗೊಂಡ ನೂತನ ಅಂಗನವಾಡಿ ಶಾಲಾ ಕೊಠಡಿಯನ್ನು ಉದ್ಘಾಟನೆ ಮಾಡಿದರು
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತರಿದ್ದರು
Laxmi News 24×7