Breaking News

ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ

Spread the love

ಕೆ ಎಲ್ ಇ ಸಂಸ್ಥೆಯ ಜೆ‌ ಎನ್‌ ಎಮ್ ಸಿ ಆಡಿಟೋರಿಯಂ ನಲ್ಲಿ ರಾಜು ಪವಾರ ಡ್ಯಾನ್ಸ್‌ ಅಕ್ಯಾಡೆಮಿಯ ವತಿಯಿಂದ ಕೊರೋನಾ ವಾರಿಯರ್ಸ್ ಗಳಿಗೆ ಸತ್ಕರಿಸುವ ಕಾರ್ಯಕ್ರಮ

ಕೋವಿಡ್-19 ಸಮಯದಲ್ಲಿ ತಮ್ಮ ಜೀವದ ಹಂಗನ್ನೇ ತೊರೆದು ಕೊರೋನಾ ಸೋಂಕಿತರನ್ನು ರಕ್ಷಿಸಿ, ಅವರ ಸೇವೆಯಲ್ಲಿ ನಿರತರಾದ ಎಲ್ಲ ವಾರಿಯರ್ಸ್ ಗಳ ಸೇವೆಗಳನ್ನು ಪರಿಗಣಿಸಿ, ರಾಜು ಪವಾರ ಡ್ಯಾನ್ಸ್ ಅಕ್ಯಾಡೆಮಿ ವತಿಯಿಂದ ಸತ್ಕರಿಸಲಾಯಿತು.

ನಂತರ ಬಾಹು ಕದಂ ಹಾಗೂ ಭರತ್ ಗಣೇಶಪುರೆ ಇವರ ವತಿಯಿಂದ ಹಾಸ್ಯಭರಿತ ಕಾರ್ಯಕ್ರಮವು ಜರುಗಿತು. ಜೀವನದಲ್ಲಿ ನಗುವಿದ್ದರೆ ಉತ್ತಮ ಆರೋಗ್ಯವನ್ನು ನಮ್ಮದಾಗಿಸಬಹುದು ಎನ್ನುವುದು ಹಾಸ್ಯಭರಿತ ಕಾರ್ಯಕ್ರಮದ ಉದ್ದೇಶವಾಗಿತ್ತು.

ಈ ಸಮಯದಲ್ಲಿ ಡಾ. ಬಿಜ್ಜರಗಿ, ರಾಜಶ್ರೀ ಅನಿಗೊಳ, ಲಾತ್ಕರ್, ಡಾ. ವಿಜಯ ದೇಸಾಯಿ, ಹಲವಾರು ಕೊರೋನಾ ವಾರಿಯರ್ಸ್ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ ಪಾಲ್ಗೊಂಡ ಕ್ಷಣಗಳು.

Spread the love ಬೆಂಗಳೂರಿನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆದ ಕನ್ನಡ ಜಾಗೃತಿ ಸಮಿತಿ ಸದಸ್ಯರ ರಾಜ್ಯಮಟ್ಟದ ಕಮ್ಮಟದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ