Breaking News

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಬರ್ಬರ ಹತ್ಯೆ

Spread the love

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ, ಖ್ಯಾತ ಜ್ಯೋತಿಷಿ ಚಂದ್ರಶೇಖರ್‌ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಹುಬ್ಬಳ್ಳಿ ಉಣಕಲ್ ನಲ್ಲಿರುವ ಖಾಸಗಿ ಹೊಟೆಲ್‌ನಲ್ಲಿ ಹಾಡಹಗಲೇ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

ಭಕ್ತರ ಸೋಗಿನಲ್ಲಿ ಬಂದು ಚಂದ್ರಶೇಖರ ಗುರೂಜಿ ಅವರನ್ನು ಹತ್ಯೆ ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿ ಈಗ ಲಭ್ಯವಾಗಿದೆ.


Spread the love

About Laxminews 24x7

Check Also

ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ

Spread the love ಹುಬ್ಬಳ್ಳಿಯಲ್ಲಿ ಸಿಲಿಂಡರ್ ಬ್ಲಾಸ್ಟ್ ತಪ್ಪಿದ ದೊಡ್ಡ ದುರಂತ ಹುಬ್ಬಳ್ಳಿಯಲ್ಲಿ ನಿನ್ನೆ ಮಧ್ಯ ರಾತ್ರಿ ಎರಡು ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ