Breaking News

ಎರಡು KSRTC ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ

Spread the love

ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಬೆಳಗಾವಿ-ಬಾಗಲಕೋಟ ರಸ್ತೆಯ ಹಲಕಿ ಕ್ರಾಸ್ ಬಳಿ ನಡೆದಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಹಲಕಿ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ. ಬೆಳಗಾವಿಯಿಂದ ಬಾಗಲಕೋಟೆಯತ್ತ ಹಾಗೂ ಯರಗಟ್ಟಿಯಿಂದ ಬೆಳಗಾವಿಯತ್ತ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್‍ಗಳ ಮಧ್ಯೆ ಅಪಘಾತ ಅಪಘತವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಆಗಿಲ್ಲ.ಹತ್ತಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುರಗೋಡ ಪೊಲೀಸ್  ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ