Breaking News

ತುಮಕೂರಿನ ರೌಡಿಶೀಟರ್‌ ಮನೆಗಳ ಮೇಲೆ ದಾಳಿ: ಮಾರಕಾಸ್ತ್ರ ವಶಕ್ಕೆ

Spread the love

ತುಮಕೂರು: ನಗರದಲ್ಲಿ ಅಕ್ರಮ ಚಟುವಟಿಕೆ ಹೆಚ್ಚಾಗದಂತೆ ತಡೆಗಟ್ಟಲು ಶುಕ್ರವಾರ ಬೆಳ್ಳಂಬೆಳಗ್ಗೆ ಪೊಲೀಸರು ರೌಡಿಶೀಟರ್ ಮನೆಗಳ ಮೇಲೆ ದಾಳಿ ಮಾಡಿ ಅಪಾರ ಮಾರಕಾಸ್ತ್ರ ವಶಪಡಿಸಿಕೊಂಡಿದ್ದಾರೆ.

ತುಮಕೂರಿನಲ್ಲಿ ಬಕ್ರೀದ್ ಹಬ್ಬ ಹಾಗೂ ಅಕ್ರಮ ಚಟುವಟಿಕೆ ಹೆಚ್ಚಿದ್ದು, ಈ ಹಿನ್ನಲೆಯಲ್ಲಿ ನಗರದಲ್ಲಿ ಮುಂಜಾನೆ ರೌಡಿಶೀಟರ್‌ ಮನೆಗಳಿಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ನಂತರ ನಗರದ ಚಿಲುಮೆ ಸಮುದಾಯ ಭವನದಲ್ಲಿ ಪರೇಡ್ ಮಾಡಲಾಯಿತು. ನಗರ ವ್ಯಾಪ್ತಿಯಲ್ಲಿನ 84 ಜನ ರೌಡಿಶೀಟರ್ ಗಳಿಗೆ ಪೊಲೀಸರು ಖಡಕ್ ಎಚ್ಚರಿಕೆ ನೀಡಿದರು.


Spread the love

About Laxminews 24x7

Check Also

12 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ 65ರ ವೃದ್ಧ

Spread the loveಕಾರವಾರ: ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆಘಾತಕಾರಿ ಪ್ರಕರಣ ಮುಂಡಗೋಡು ತಾಲೂಕಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ