Breaking News

U.P.S.C.ಯಲ್ಲಿ 319ನೇ ರ‍್ಯಾಂಕ್ ಪಡೆದ ಗಜಾನನ ಬಾಲೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಸತ್ಕಾರ

Spread the love

ಯುಪಿಎಸ್‍ಸಿ ಪರೀಕ್ಷೆಯಲ್ಲಿ 319ನೇ ರ್ಯಾಂಕ್ ಪಡೆದ ಬೆಳಗಾವಿ ಜಿಲ್ಲೆಯ ಹೆಮ್ಮೆಯ ಪುತ್ರ ಗಜಾನನ ಶಂಕರ್ ಬಾಲೆ ಅವರಿಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರು ಸತ್ಕರಿಸಿ ಗೌರವಿಸಿದರು.

ಕೇಂದ್ರ ಲೋಕಸೇವಾ ಆಯೋಗವು 2021ನೇ ಸಾಲಿನಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ 319ನೇ ಯಾರ್ಂಕ್ ಪಡೆದಿರುವ ಬೆಳಗಾವಿ ಜಿಲ್ಲೆ ರಾಯಬಾಗ ತಾಲ್ಲೂಕಿನ ಕುಡಚಿಯ ಗಜಾನನ ಶಂಕರ್ ಬಾಲೆ ಅವರನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಶುಕ್ರವಾರ (ಜು.8) ತಮ್ಮ ಕಚೇರಿಯಲ್ಲಿ ಸನ್ಮಾನಿಸಿ, ಗೌರವಿಸಿದರು. ಈ ಸಂದರ್ಭದಲ್ಲಿ ಅಭ್ಯರ್ಥಿಯ ತಂದೆಯವರಾದ ಶಂಕರ್ ಬಾಲೆ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ