ಜ್ಯೋತಿಷಿಗಳಿಗೆ ಇದು ಸಂಕಷ್ಟಕಾಲ. ಐದು ದಿನಗಳ ಹಿಂದೆ ಚಂದ್ರಶೇಖರ ಗುರೂಜಿ ಹತ್ಯೆ. ಇವತ್ತು ಪ್ರಮೋದ್ ಗುರೂಜಿ ದರೋಡೆ..
ಬೆಂಗಳೂರಿನಲ್ಲಿ ಹಾಡಹಗಲೇ ಜ್ಯೋತಿಷಿ ಮನೆ ರಾಬರಿ. ಜ್ಯೋತಿಷ್ಯ ಕೇಳುವ ನೆಪದಲ್ಲಿ ಬಂದು, ಹಲ್ಲೆ ನಡೆಸಿ ದರೋಡೆ.ಕೆಂಗೇರಿ ರೈಲ್ವೆ ನಿಲ್ದಾಣದ ಸಮೀಪದ ಜ್ಯೋತಿಷಿ ಪ್ರಮೋದ್ ಮನೆಯಲ್ಲಿ ದರೋಡೆ. 400 ಗ್ರಾಂ ಚಿನ್ನಾಭರಣ,350 ಗ್ರಾಂ ಬೆಳ್ಳಿ,5 ಲಕ್ಷ ನಗದು ಎಗರಿಸಿ ಎಸ್ಕೇಪ್.
ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.ಮೂವರು ಅಪರಿಚಿತ ವ್ಯಕ್ತಿಗಳಿಂದ ಪ್ರಮೋದ್ ಎಂಬುವರ ಮನೆಗೆ ನುಗ್ಗಿ ರಾಬರಿ. ಮನೆಯಲ್ಲಿ ಒಟ್ಟಿಯಾಗಿದ್ದ ಪ್ರಮೋದ್ ಎಂಬುವರ ಬಳಿ ರಾಬರಿ.
ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ,ಪರಿಶೀಲನೆ..!
Laxmi News 24×7