Breaking News

ಬೆಳ್ಳಂಬೆಳಗ್ಗೆ RSS ಕಚೇರಿ ಮೇಲೆ ಬಾಂಬ್ ದಾಳಿ

Spread the love

ಕೇರಳದ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನಲ್ಲಿರುವ ಆರ್‌.ಎಸ್‌.ಎಸ್. ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ. ಮಂಗಳವಾರ ಬೆಳಗ್ಗೆ ಕಣ್ಣೂರು ಜಿಲ್ಲೆ ಪಯ್ಯನ್ನೂರಿನ ಆರ್‌ಎಸ್‌ಎಸ್ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದ್ದು, ದಾಳಿಯಿಂದಾಗಿ ಟ್ಟಡದ ಕಿಟಕಿ ಗಾಜುಗಳು ಮುರಿದು ಬಿದ್ದಿವೆ.

 

ಪಯ್ಯನ್ನೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್.ಎಸ್.ಎಸ್. ಕಚೇರಿ ಮೇಲೆ ನಡೆದ ಬಾಂಬ್ ದಾಳಿಯಿಂದ ಕಿಟಿಕಿ ಗಾಜುಗಳು ಪುಡಿಯಾಗಿವೆ. ಪೀಠೋಪಕರಣಗಳಿಗೆ ಹಾನಿಯಾಗಿದೆ ಎಂದು ಹೇಳಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ