ರಾತ್ರೋರಾತ್ರಿ ಸರ್ಕಾರ ಯು ಟರ್ನ್: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ವಿಡಿಯೋ ನಿಷೇಧ ಆದೇಶ ವಾಪಸ್

Spread the love

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ತೆಗೆಯುವುದನ್ನು ಸರ್ಕಾರ ನಿಷೇಧಿಸಿ ಆದೇಶ ಹೊರಡಿಸಿದ್ದು, ಈ ಆದೇಶವನ್ನು ತಡರಾತ್ರಿ ವಾಪಾಸ್ ಪಡೆದುಕೊಳ್ಳಲಾಗಿದೆ.

 

ನೌಕರರ ಮನವಿಯ ಮೇರೆಗೆ ಸರ್ಕಾರ ಆದೇಶ ಹೊರಡಿಸಿದ್ದು, ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರಿ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ತೆಗೆಯಬಾರದು ಎನ್ನುವ ಆದೇಶವನ್ನು ತಡರಾತ್ರಿ ವಾಪಾಸ್ ಪಡೆಯಲಾಗಿದೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ