Breaking News

ಮಳೆರಾಯನ ಅಬ್ಬರ.. ಚರಂಡಿ ವ್ಯವಸ್ಥೆ ಇಲ್ಲದೇ ರಸ್ತೆಗಳು ಜಲಾವೃತ.

Spread the love

ಬೆಳಗಾವಿ : ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಸತತ ಮಳೆಗೆ ಬೆಳಗಾವಿ ಜನರ ಸ್ಥಿತಿ ಅಯೋ ಮಯವಾಗಿದೆ. ಚರಂಡಿ ವ್ಯವಸ್ಥೆ ಇಲ್ಲದೇ ಹಲವು ರಸ್ತೆಗಳು ಜಲಾವೃತವಾಗಿದೆ.

 ಉಜ್ವಲ ನಗರ, ಓಂಕಾರ ನಗರ, ಮಹಾಂತೇಶ ನಗರ ಬ್ರಿಡ್ಜ್ , ಬೆಳಗಾವಿ ನಗರ ಸೇರಿ ಹಲವು ರಸ್ತೆಗಳು ಸಂಪೂರ್ಣ ಜಲಾವೃತವಾಗಿದೆ.

ಜಲಾವೃತಗೊಂಡ ರಸ್ತೆಯಲ್ಲಿ ಭಯದಲ್ಲೇ ಬೈಕ್ ಸವಾರರ ಸಂಚಾರ ಮಾಡುತ್ತಿದ್ದಾರೆ. ಚರಂಡಿ ವ್ಯವಸ್ಥೆ ಕಲ್ಪಿಸದ ಬೆಳಗಾವಿ ಪಾಲಿಕೆ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ