Breaking News

ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ

Spread the love

ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು.

 

 

 

ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

 

 

 

ಈ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ. ಚಂದ್ರಕಾಂತ್ ಮೋಟೆಪ್ಪಗೋಳ, ವಿಠ್ಠಲ ಗಿಡೋಜಿ, ಬನ್ನಪ್ಪಾ ವಡೆರ. ನಾಗಪ್ಪ ಪಾಟೀಲ. ವಿನಾಯಕ ಪೂಜೇರಿ. ಅಡೆವಪ್ಪ ಹಾದಿಮನಿ ಪಂಕಜ ಮೋಟೆಪ್ಪಗೋಳ. ಖಾನಪ್ಪ ಹೊಳಕರ.ಯಲಪ್ಪ ಭಜಂತ್ರಿ. ದಿಲೀಪ್ಪ ಭಜಂತ್ರಿ. ದುಂಡಪ್ಪ ಭಜಂತ್ರಿ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.


Spread the love

About Laxminews 24x7

Check Also

ತೀರ್ಥಹಳ್ಳಿಯ ಮಹಿಷಿಯ ಉತ್ತರಾದಿ ಮಠದಲ್ಲಿ ಕಳ್ಳತನ – ಕೆಲವೇ ಗಂಟೆಯಲ್ಲಿ 1 ಕೋಟಿ ಮೌಲ್ಯದ ಚಿನ್ನದ 16 ಹಲಗಾರತಿ ವಶಕ್ಕೆ

Spread the loveಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಹಿಷಿಯ ಉತ್ತರಾದಿ ಮಠದಲ್ಲಿ ನಡೆದ ಕಳ್ಳತನ ಪ್ರಕರಣವನ್ನ ಕೆಲವೇ ಗಂಟೆಯಲ್ಲಿ ಬೇಧಿಸುವಲ್ಲಿ ತೀರ್ಥಹಳ್ಳಿಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ