Breaking News

ಅಥಣಿಯಲ್ಲಿ ಸೆರೆಸಿಕ್ಕ ಅಪರೂಪದ ಪುನುಗು ಬೆಕ್ಕು

Spread the love

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿನ ಕೃಷ್ಣಾ ಬಡಾವಣೆಯಲ್ಲಿ ನಿನ್ನೆ ರಾತ್ರಿ ಚಿರತೆಯ ಮರಿಯನ್ನು ಹೋಲುವಂತ ಪ್ರಾಣಿ ಸೆರೆ ಸಿಕ್ಕಿದೆ.

ಸ್ಥಳೀಯರು ಚಿರತೆ ಮರಿ ಎಂದು ಆತಂಕ ವ್ಯಕ್ತಪಡಿಸುತ್ತಿದ್ದಂತೆ, ಸ್ಥಳಕ್ಕೆ ಅಥಣಿ ವಲಯ ಅರಣ್ಯಾಧಿಕಾರಿಗಳು ಬಂದು ಪರಿಶೀಲಿಸಿದಾಗ ಇದು ಪುನುಗು ಬೆಕ್ಕು(ಸಿವೆಟ್ ಕ್ಯಾಟ್) ಎಂದು ತಿಳಿಸಿದ್ದಾರೆ. ಇ

ದರಿಂದ ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಾದೇವ ಹೊನ್ನೊಳ್ಳಿ ಎಂಬುವವ ಹೊಲದಲ್ಲಿ ಪುನುಗು ಬೆಕ್ಕು ಹಿಡಿದು ಕೋಳಿಯ ಬೋನಿನಲ್ಲಿ ಇರಿಸಲಾಗಿತ್ತು.

ಸ್ಥಳಕ್ಕೆ ಭೇಟಿ ನೀಡಿದ ವಲಯ ಅರಣ್ಯಾಧಿಕಾರಿಗಳು ಈ ಪ್ರಾಣಿಯನ್ನು ವಶಪಡಿಸಿಕೊಂಡು ಮತ್ತೆ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ