Breaking News

ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ: ಶ್ರೀರಾಮಲು

Spread the love

ಬೀದರ್: ಬಿಜೆಪಿ ಪಕ್ಷ ಸೂಚಿಸಿದರೆ ಮತ್ತೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೇ ಸ್ಫರ್ಧೆ ಮಾಡುವುದಾಗಿ ಸಾರಿಗೆ ಸಚಿವ ಶ್ರೀರಾಮಲು ಹೇಳಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಾದಾಮಿಯಲ್ಲಿ ಸಿದ್ದರಾಮಯ್ಯ ಮತ್ತೆ ಸ್ಫರ್ಧಿಸಿದರೆ ಅವರು ಠೇವಣಿ ಕಳೆದುಕೊಳ್ಳಲಿದ್ದಾರೆ.

ಅಲ್ಲಿನ‌ ಜನ‌ ಶ್ರೀರಾಮುಲು ಅವರನ್ನು ಸೋಲಿಸಿ ಪಶ್ಚಾತ್ತಾಪ ಪಡುತ್ತಿದ್ದಾರೆ ಎಂದರು.

ಕ್ಷೇತ್ರ ಹುಡುಕಾಡುತ್ತಿರುವ ಸಿದ್ದರಾಮಯ್ಯ ಸಿಎಂ ಹೇಗಾಗುತ್ತಾರೆ? ಪಕ್ಷದ ಬೆಂಬಲದ ಮೇಲೆ ಸಿದ್ದರಾಮಯ್ಯ ಹಾರಾಡುತ್ತಿದ್ದಾರೆ, ಅವರಿಗೆ ವೈಯಕ್ತಿಕ ವರ್ಚಸ್ಸು ಇಲ್ಲ. ಸ್ವಂತ ಶಕ್ತಿ ಸಿದ್ದರಾಮಯ್ಯಗೆ ಇಲ್ಲ, ಅವರಿಗೆ ಸಿದ್ದಾಂತಗಳಿಲ್ಲ. ಹಿಂದುಳಿದ ಜಾತಿಯ ‌ಹೆಸರು ಹೇಳಿಕೊಂಡು ರಾಜಕೀಯ ‌ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಬೀದರ್‌ನಲ್ಲಿ ಸಿಡಿಲು ಬಡಿದು ಯುವರೈತ ಸ್ಥಳದಲ್ಲೇ ಸಾವು

Spread the loveಬೀದರ್: ಕೃಷಿ ಚಟುವಟಿಕೆಗಾಗಿ ಜಮೀನಿಗೆ ಹೋಗಿದ್ದಾಗ ಸಿಡಿಲು  ಬಡಿದು ಯುವರೈತ  ಸಾವನ್ನಪ್ಪಿದ ದಾರುಣ ಘಟನೆ ಬೀದರ್ ಜಿಲ್ಲೆಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ