Breaking News

ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆ

Spread the love

ರಾಜ್ಯದಲ್ಲಿ ಇಂದು 9 ಜನರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಇವರಲ್ಲಿ 8 ಜನರು ಕಲಬುರ್ಗಿಯವರು.

ಬೆಳಗಾವಿಯಲ್ಲಿ ಹುಕ್ಕೇರಿ ತಾಲೂಕಿನ 12 ವರ್ಷದ ಬಾಲಕನಿಗೆ ಕೊರೋನಾ ಸೋಂಕು ಪತ್ತೆಯಾಗಿದೆ. ಬಾಲಕನಿಗೆ ರೋಗಿ ನಂಬರ್ 293 ರಿಂದ ಸೋಂಕು ತಗುಲಿದೆ.

ಕಲಬುರ್ಗಿಯಲ್ಲಿ ಸೋಂಕಿತರ ಸಂಖ್ಯೆ ನಿರಂತರವಾಗಿ ಏರಿಕೆಯಾಗುತ್ತಿದೆ. ಕಲಬುರ್ಗಿಯಲ್ಲಿ 4, 12 ಹಾಗೂ 17 ವರ್ಷದ ಬಾಲಕಿಯರಿಗೆ ಸೋಂಕು ದೃಢಪಟ್ಟಿದೆ.

ಹುಕ್ಕೇರಿ ತಾಲೂಕು ಎಂದರೆ ಈಗಾಗಲೆ ಪತ್ತೆಯಾಗಿರುವ ಸಂಕೇಶ್ವರ ಪಟ್ಟಣದ ಬಾಲಕನಿರಬಹುದು ಎಂದು ಶಂಕಿಸಲಾಗಿದೆ, ಈ ಬಗ್ಗೆ ಇನ್ನಷ್ಟೆ ಸ್ಪಷ್ಟವಾಗಬೇಕಿದೆ.

ಬೆಳಗಾವಿಯಲ್ಲಿ ಸೋಂಕಿತರ ಸಂಖ್ಯೆ 55 ಕ್ಕೇರಿದ್ದು, ಈಗಾಗಲೆ 7 ಜನರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ