ಖ್ಯಾತ ನಟ ಇರ್ಫಾನ್ ಖಾನ್ ನಿಧನ.
ಮೊನ್ನೆ ತಾನೆ ಅವರ ತಾಯಿ ನಿಧನರಾದಾಗ ಅಂತ್ಯಕ್ರಿಯೆಗೆ ಹೋಗಲು ಇರ್ಫಾನ್ ಖಾನ್ ಗೆ ಹೋಗಲು ಆಗಿರಲಿಲ್ಲ ಎಂದು ಮಾಧ್ಯಮಗಳಲ್ಲಿ ಓದಿದ್ದೆ.
ಇದೀಗ ತನ್ನ ತಾಯಿಯನ್ನೇ ಭೇಟಿಯಾಗಲು ಹೋಗಿ ಬಿಟ್ಟರೇ ಇರ್ಫಾನ್ ಖಾನ್?
ಅವರ ಆತ್ಮಕ್ಕೆ ಸದ್ಗತಿ ದೊರಕಲಿ.
Spread the loveಶಿವಮೊಗ್ಗ: ನಗರದ ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …