ಪ್ರೇಮ ವಿಫಲ ಅಗಿದೆ ಎಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಹಳಿಯಾಳದ ಪ್ರೇಮಿಗಳು

Spread the love

ಪ್ರಿಯತಮೆಗೆ ಬೇರೆ ಮದುವೆ ಮಾಡಿದ್ದ ಪೋಷಕರು : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಹಳಿಯಾಳದ ಪ್ರೇಮಿಗಳಿಬ್ಬರು ದರುಣವವಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿರುವ ಘಟನೆ ಇಂದು ಮುಂಜಾನೆ ಜರುಗಿದೆ

ಕಳೆದ ಶುಕ್ರವಾರ ಹಳಿಯಾಳ ಪಟ್ಟಣದ ಜ್ಯೋತಿ ಸುರೇಶ್ ಅಂತ್ರೊಳಕರ್ ಹಾಗೂ ರಿಕೇಶ್ ಸುರೇಶ್ ಮಿರಶಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು ಅದರೆ ಚಿಕೆತ್ಸೆ ಪಲಕಾರಿ ಆಗದೆ ಇಂದು ಮುಂಜಾನೆ ಕಿಮ್ಸ್ ನಲ್ಲಿ ಸಾವನ್ನಪ್ಪಿದ್ದಾರೆ

 

ಜ್ಯೋತಿ ಹಾಗೂ ರಿಕೇಶ ಕಾಲೇಜ್ ದಿನಗಳಲ್ಲಿ ಪರಸ್ಪರ ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದೆ ಅಲ್ಲದೆ ಇತ್ತೀಚಿಗೆ ಜ್ಯೋತಿ ಕುಟುಂಬಸ್ಥರು ಬೇರೊಂದು ಯುವಕನ ಜೊತೆ ಅವಳನ್ನ ಮದುವೆ ಮಾಡಿಕೊಟ್ಟಿದ್ದರು,

ತಾವಿಬ್ಬರೂ ದೂರ ಆಗಿದ್ದೇವೆ ನಮ್ಮ ಪ್ರೇಮ ವಿಫಲ ಅಗಿದೆ ಎಂದು ನೊಂದಿದ್ದ ಪ್ರೇಮಿಗಳಿಬ್ಬರು ಸಾಯಲು ನಿರ್ಧರಿಸಿ ಇಂದು ಅಂತಿಮವಾಗಿ ಜೊತೆಯಲ್ಲಿ ಸಾವಿನೊಂದಿಗೆ ಪ್ರಯಾಣ ಬೆಳೆಸಿದ್ದಾರೆ


Spread the love

About Laxminews 24x7

Check Also

ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಭಗವಂತ ಖೂಬಾಗೆ ನೋಟಿಸ್

Spread the loveಬೀದರ್: ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯವಾಗಿ ನಿಂದಿಸಿದ ಕೇಂದ್ರ ಸಚಿವ ಭಗವಂತ ಖೂಬಾಗೆ ಎರಡು ನೋಟಿಸ್ ನೀಡಲಾಗಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ