Breaking News

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ ನಲ್ಲಿ ಕ್ಲೀನ್ ಚಿಟ್: ಕೆಎಸ್ ಈಶ್ವರಪ್ಪ ನಿವಾಸದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ

Spread the love

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಎಂಬುವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನಾ ಸಂಬಂಧಿಕರಿಗೆ ತನ್ನ ಸಾವಿಗೆ ಸಚಿವ ಕೆ.ಎಸ್ ಈಶ್ವರಪ್ಪ ಎಂಬುದಾಗಿ ಸಂದೇಶ ಕಳುಹಿಸಿದ್ದರು. ಈ ಮೂಲಕ ಡೆತ್ ನೋಟ್ ನಲ್ಲಿ ಈಶ್ವರಪ್ಪ ಹೆಸರನ್ನು ಉಲ್ಲೇಖಿಸಿದ್ದರು.

 

ಈ ಪ್ರಕರಣದ ತನಿಖೆಯನ್ನು ನಡೆಸಿರುವಂತ ಪೊಲೀಸರು, ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಶಿವಮೊಗ್ಗದ ಅವರ ನಿವಾಸದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು.


Spread the love

About Laxminews 24x7

Check Also

ಸ್ನೇಹಿತರೊಂದಿಗೆ ಪಾನಿಪುರಿ ತಿನ್ನಲು ಹೋದವನ ಮೇಲೆ ಹಲ್ಲೆ ; ಚಿಕಿತ್ಸೆ ಫಲಿಸದೇ ಸಾವು

Spread the loveಬೆಂಗಳೂರು : ಪಾನಿಪುರಿ ತಿನ್ನಲು ಹೋದಾಗ ಹಲ್ಲೆಗೊಳಗಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ನಂದಿನಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ