Breaking News

ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು

Spread the love

ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

 

ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನದ ಪೂರ್ವಭಾವಿ ಸಭೆ

Spread the loveಬೆಳಗಾವಿ: ನವದೆಹಲಿಯ ಅಂತಾರಾಷ್ಟ್ರೀಯ ಕಾರ್ಮಿಕ ಸಂಸ್ಥೆಯು ಕೃಷಿ ಕ್ಷೇತ್ರದಲ್ಲಿನ ಮಕ್ಕಳ ಬಳಕೆ ಕುರಿತ ಅಧ್ಯಯನಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ಪ್ರಾಯೋಗಿಕವಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ