Breaking News

ಶಾಲೆಯಲ್ಲಿ ಬಿಸಿಯೂಟ ತಿಂದು 50 ಮಕ್ಕಳಿಗೆ ವಾಂತಿ, ಭೇದಿ, ಮಕ್ಕಳು ಅಸ್ವಸ್ಥ

Spread the love

ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಅನ್ನ ಹಾಗೂ ತರಕಾರಿ ಸಾಂಬಾರ್​ ಮಾಡಿದ್ರು. ಎಲ್ಲಾ ಮಕ್ಕಳು ಅದೇ ಊಟ ಮಾಡಿದ್ದಾರೆ. ಊಟ ತಿಂದ ಬಳಿಕ 50 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ.

ಚಿತ್ರದುರ್ಗ (ಜು 21):  ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳುಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ‌ ನಡೆದಿದೆ.

ವಾಂತಿ, ಭೇದಿಯಿಂದ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಭರಮಸಾಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ) ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. 

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ