Breaking News

ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿದ್ದ ವ್ಯಕ್ತಿ ಅರೆಸ್ಟ್

Spread the love

ಹಾವೇರಿ: ಹಾವೇರಿ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ಅಪವಿತ್ರಗೊಳಿಸಿದ ವ್ಯಕ್ತಿಯ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಆರೋಪಿಯನ್ನು 32 ವರ್ಷದ ಜಾಫರ್ ಕನ್ಯಾನವರ ಎಂದು ಗುರುತಿಸಲಾಗಿದೆ. ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ ಜಾಫರ್‌ನ ಕೃತ್ಯ ಸೆರೆಯಾಗಿದೆ. ದೇವಸ್ಥಾನದ ಆವರಣದಲ್ಲಿ ಮಲಗಿ, ಎದ್ದು ದೇವಸ್ಥಾನದ ಗೋಡೆಗೆ ಮೂತ್ರ ವಿಸರ್ಜನೆ ಮಾಡಿ ದೇವಸ್ಥಾನ ಅಪವಿತ್ರಗೊಳಿಸಿದ ಎಂದು ಆರೋಪಿಸಿದ್ದಾರೆ. 


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ