Breaking News

ಬೆಳಗಾವಿಯಲ್ಲಿ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬ ಆಚರಣೆ

Spread the love

ಬೆಳಗಾವಿಯ ಶಿವಸೇನಾ ವತಿಯಿಂದ ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರ ಜನುಮ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು.

ಬೆಳಗಾವಿಯ ಟಿಳಕ ಚೌಕ್‍ನಲ್ಲಿ ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರ ಹುಟ್ಟು ಹಬ್ಬವನ್ನು ಸ್ಥಳೀಯ ಹಿರಿಯ ನಾಗರಿಕ ಮಹಾದೇವ ಅವರ ಕೈಯಿಂದ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಬಳಿಕ ನೆರೆದಿದ್ದ ಸಾರ್ವಜನಿಕರಿಗೆ ಸಿಹಿಯನ್ನು ಹಂಚಿ, ಉದ್ಧವ್ ಠಾಕ್ರೆ ಅವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.

ಈ ವೇಳೆ ಬೆಳಗಾವಿಯ ಶಿವಸೇನಾ ಮುಖಂಡ ಬಂಡು ಕೇರವಾಡ್ಕರ್ ಮಾತನಾಡಿ ಬೆಳಗಾವಿಯ ಜನ ನಾವು ಬಹಳ ಹಿಂದಿನಿಂದಲೂ ಬಾಳಾಸಾಹೇಬ ಠಾಕ್ರೆ ಕುಟುಂಬದ ಜೊತೆ ನಿಂತಿದ್ದೇವೆ. ಮುಂದೆಯೂ ನಾವು ಅವರ ಜೊತೆಯೇ ಇರುತ್ತೇವೆ. ಉದ್ಧವ್ ಅವರ ಹುಟ್ಟು ಹಬ್ಬವನ್ನು ಅತ್ಯಂತ ಸಂತಸದಿಂದ ಆಚರಿಸುತ್ತಿದ್ದೇವೆ. ಮುಂದೆಯೂ ಇದೇ ರೀತಿ ಸಾಮಾಜಿಕ ಕೆಲಸ ಮಾಡುತ್ತೇವೆ ಎಂದರು.

 


Spread the love

About Laxminews 24x7

Check Also

ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ

Spread the loveಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು  ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ