Breaking News

ಕಾಂಗ್ರೆಸ್ ಅಧಿಕಾರಕ್ಕೆ ಬರುವುದನ್ನು ತೀರ್ಮಾನಿಸುವುದು ಜನ,ಬಿಜೆಪಿ ನಾಯಕರಲ್ಲ: ರಮೇಶ್ ಕುಮಾರ್

Spread the love

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ನಾಯಕರು ಹೇಳುವುದು ರಾಜಕೀಯ ಸಹಜ. ಆದರೆ ಯಾರು ಅಧಿಕಾರಕ್ಕೆ ಬರಬೇಕೆಂದು ತೀರ್ಮಾನಿಸುವುದು ರಾಜ್ಯದ ಜನತೆಯೇ ಹೊರತು ಬಿಜೆಪಿ ನಾಯಕರಲ್ಲ ಎಂದು ರಾಜ್ಯ ವಿಧಾನಸಭೆ ಮಾಜಿ ಅಧ್ಯಕ್ಷರಾದ ಶಾಸಕ ರಮೇಶ್ ಕುಮಾರ್ ತಿರುಗೇಟು ನೀಡಿದ್ದಾರೆ.

 

ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ಬಿಜೆಪಿ ನಾಯಕರೇ ಹೇಳಿದರೆ, ಬಿಜೆಪಿ ಅಧಿಕಾರಕ್ಕೆ ಬರುತ್ತೆಂದು ಕಾಂಗ್ರೆಸ್ ನಾಯಕರು ಹೇಳಿದರೆ ಅದರ ರಾಜಕಾರ ಏನಿರುತ್ತೆ ಎಂದು ಪ್ರಶ್ನಿಸಿದ ರಮೇಶಕುಮಾರ, ಅವರ ಕೆಲಸ ಅವರು ಮಾಡಲಿ, ನಮ್ಮ ಕೆಲಸ ನಾವು ಮಾಡುತ್ತೇವೆ. ಅಂತಿಮವಾಗಿ ಜನ ತೀರ್ಮಾನಿಸುತ್ತಾರೆ ಎಂದರು.


Spread the love

About Laxminews 24x7

Check Also

ಖೋಟಾನೋಟು ಚಲಾವಣೆ: ನಾಲ್ವರ ಬಂಧನ

Spread the loveಖೋಟಾನೋಟು ಚಲಾವಣೆ: ನಾಲ್ವರ ಬಂಧನ : ವಿಜಯಪುರ ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ನಾಲ್ಕು ಜನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ