ಚಿಕ್ಕಮಗಳೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರುರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಪ್ರಕರಣ ಖಂಡಿಸಿ ಇಂದು ಚಿಕ್ಕಮಗಳೂ ಜಿಲ್ಲೆ ಕೊಪ್ಪ ಪಟ್ಟಣ ಬಂದ್ ಕರೆ ನೀಡಿದ್ದಾರೆ.
ಜಿಲ್ಲೆಯ ಕೊಪ್ಪ ಪಟ್ಟಣದಲ್ಲಿ ಹಿಂದೂ ಪು ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದಾರೆ. ಅಂಗಡಿಗಳನ್ನ ಮುಚ್ಚುವಂತೆ ಮನವಿ ಮಾಡಿದ್ದಾರೆ. ಆರೋಪಿಗಳನ್ನ ಶೀಘ್ರದಲ್ಲಿ ಬಂಧಿಸಬೇಕು. ಪ್ರವೀಣ್ ಹತ್ಯೆಗೆ ನ್ಯಾಯ ಸಿಗಬೇಕು ಎಂದು ಹಿಂದೂ ಸಂಘಟನೆಗಳು ಒತ್ತಾಯಿಸಿ ಇಂದು ಪ್ರತಿಭಟನೆ ಮಾಡಲು ನಿರ್ಧಾರಿಸಿದ್ದಾರೆ.
Laxmi News 24×7