Breaking News

ಕೋಮು ಉದ್ವಿಗ್ನತೆ : ಮುತಾಲಿಕ್ ಗೆ ದಕ್ಷಿಣ ಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ

Spread the love

ಮಂಗಳೂರು : ಶ್ರೀರಾಮ ಸೇನೆಯ ನಾಯಕ ಪ್ರಮೋದ್ ಮುತಾಲಿಕ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಕಡಬ, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕು ಪ್ರವೇಶಿಸದಂತೆ ನಿಷೇಧ ಹೇರಲಾಗಿದೆ.

ಪ್ರವೀಣ್ ನೆಟ್ಟಾರು‌ ಮನೆಗೆ ಮುತಾಲಿಕ್ ಭೇಟಿ ನೀಡುವ ಹಾಗೂ ಉದ್ರೇಕಕಾರಿಯಾಗಿ ಮಾತನಾಡುವ ಸಾಧ್ಯತೆ ಇರುವುದರಿಂದ ಈ ಕ್ರಮ ಎಂದು ಜಿಲ್ಲಾಧಿಕಾರಿ ಡಾ.

ರಾಜೇಂದ್ರ ಕೆ. ವಿ ಗುರುವಾರ ಆದೇಶ ಹೊರಡಿಸಿದ್ದಾರೆ.

ಈಗಾಗಲೇ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಆಕ್ರೋಶಿತರಾಗಿದ್ದು , ಜಿಲ್ಲೆಯಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ.


Spread the love

About Laxminews 24x7

Check Also

Social Media ಗಳಲ್ಲಿ ಪ್ರಚೋದನಾತ್ಮಕ ಪೋಸ್ಟ್‌: ಮಂಗಳೂರು ಪೊಲೀಸ್‌ ಆಯುಕ್ತರಿಂದ ಎಚ್ಚರಿಕೆ

Spread the love ಮಂಗಳೂರು: ವಿಧಾನಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾದ ಬಳಿಕ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷಪೂರಿತ, ಪ್ರಚೋದನಾತ್ಮಕ ಸಂದೇಶಗಳನ್ನು ಪೋಸ್ಟ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ