Breaking News

ಕೊಟ್ಟ ಮಾತು ಬೊಮ್ಮಾಯಿ ತಪ್ಪಬಾರದು: ಕಾಶಪ್ಪನವರ

Spread the love

ಪಂಚಮಸಾಲಿ ಮೀಸಲಾತಿ ಕೊಡದೆ ಇದ್ದರೆ ನಿಮ್ಮನ್ನ ಮನೆಗೆ ‌ಕಳಿಸುತ್ತೇವೆ. ಕೊಟ್ಟ ಮಾತು ತಪ್ಪಿದ ಕಾರಣಕ್ಕೆ ಯಡಿಯೂರಪ್ಪನವರಿಗೆ ನಮ್ಮ ಸಮಾಜದ ಶಾಪ ತಟ್ಟಿದೆ.

ಕೊಟ್ಟ ಮಾತನ್ನ ಬಸವರಾಜ ಬೊಮ್ಮಾಯಿ ತಪ್ಪಬಾರದು, ಮಾತು ತಪ್ಪಿದರೆ ನಮ್ಮ ಶಾಪ ನಿಮಗೆ ತಟ್ಟುತ್ತದೆ ಎಂದು ಮಾಜಿ ಶಾಸಕ‌ ವಿಜಯಾನಂದ ಕಾಶಪ್ಪನವರ ಹೇಳಿದರು.

ನಗರದಲ್ಲಿಂದು ಪಂಚಮಸಾಲಿ ಬೃಹತ್ ರ್ಯಾಲಿಗೂ ಮೊದಲು ಸಮಾವೇಶದಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆಯಲ್ಲಿ ಪಂಚಮಸಾಲಿ ಸಮಯ ದೊಡ್ಡದಿದೆ. ನಾವು ಬಹುಸಂಖ್ಯಾತರು, ಆದ್ರೆ ಇಲ್ಲಿ ಅಲ್ಪಸಂಖ್ಯಾತರು ಆಗಿದ್ದೇವೆ.

ಬೊಮ್ಮಾಯಿ‌ಯವರೇ ಇದೆ ಕೊನೆ ಹಂತ, ಆಗಷ್ಟ್ 22 ಒಳಗೆ ನಮಗೆ ಮೀಸಲಾತಿ ನೀಡಿ. ಕೊಟ್ಟ ಮಾತು ತಪ್ಪಿದ್ರೆ ನಿಮ್ಮ ಮನೆ ಮುಂದೆ ಹೋರಾಟ ಮಾಡುತ್ತೇವೆ

ಮೀಸಲಾತಿ ಕೊಡದೆ ಇದ್ದರೆ ನಿಮ್ಮನ್ನ ಮನೆಗೆ ‌ಕಳಿಸುತ್ತೆವೆ.ಕೊಟ್ಟ ಮಾತು ತಪ್ಪಿದ ಕಾರಣಕ್ಕೆ ಯಡಿಯೂರಪ್ಪನವರಿಗೆ ನಮ್ಮ ಸಮಾಜದ ಶಾಪ ತಟ್ಟಿದೆ. ಕೊಟ್ಟ ಮಾತನ್ನ ಬಸವರಾಜ ಬೊಮ್ಮಾಯಿ ತಪ್ಪಬಾರದು, ಮಾತು ತಪ್ಪಿದೃ ನಮ್ಮ ಶಾಪ ನಿಮಗೆ ತಟ್ಟುತ್ತದೆ. 


Spread the love

About Laxminews 24x7

Check Also

ಕಾರ್ಮಿಕ ಸಂಘಟನೆಗಳಿಂದ ಭಾರತ್ ಬಂದ್‌ಗೆ ಕರೆ – 9 ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರೊಟೆಸ್ಟ್

Spread the loveಬೆಂಗಳೂರು: ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು  ಇಂದು ಭಾರತ್ ಬಂದ್‌ಗೆ  ಕರೆ ಕೊಟ್ಟಿವೆ. ಕೇಂದ್ರ ಸರ್ಕಾರದ ಹೊಸ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ