Breaking News

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಕೃತ್ಯಕ್ಕೆ ಬಳಸಿದ ಕಾರು ಮಾಲಕ ಪೊಲೀಸ್ ವಶಕ್ಕೆ

Spread the love

ಮಂಗಳೂರು: ಕರಾವಳಿಯಲ್ಲಿ ಸಂಚಲನ ಮೂಡಿಸಿದ್ದ ಸುರತ್ಕಲ್ ನ ಫಾಝಿಲ್ ಕೊಲೆ ಪ್ರಕರಣದಲ್ಲಿ ಮತ್ತೋರ್ವನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಗುರುವಾರ ರಾತ್ರಿ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್ ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.

 

ಇದೀಗ ಘಟನೆಗೆ ಸಂಬಂಧಿಸಿದಂತೆ ಕೊಲೆ ಆರೋಪಿಗಳಿಗೆ ಸಹಾಯ ಮಾಡಿದ್ದ ಆರೋಪದಡಿ ಕಾರು ಮಾಲಕನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

16 ಮಂದಿ ವಶಕ್ಕೆ: ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತೆ 16 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ಗೊಳಪಡಿಸಿದ್ದು ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ.


Spread the love

About Laxminews 24x7

Check Also

ಗ್ಯಾಸ್ ಸಿಲಿಂಡ‌ರ್ ಲೀಕ್ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Spread the love ಉಡುಪಿ: ಪಾರ್ಟಿ ಮಾಡುತ್ತಿದ್ದ ವೇಳೆ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಂಡ ಪರಿಣಾಮ ಅಪಾರ ಪ್ರಮಾಣದ ಹಾನಿ ಉಂಟಾದ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ