ಲಾಡ್ಜ್‌ನಲ್ಲಿ ಯುವಕ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ನಗರದ ವಿಕೆಜಿ ಲಾಡ್ಜ್‌ನಲ್ಲಿ ನಡೆದಿದೆ.
ನಗರದ ಶಹಾಪೇಟೆ ನಿವಾಸಿ ಹರ್ಷ ಜಯರಾಜ್ ಪಟ್ಟಣಶೆಟ್ಟಿ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಇನ್ನು ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ಗಾಂಧಿಚೌಕ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.