Breaking News

ರಾಜ್ಯ ಸರ್ಕಾರದಿಂದ `SC-ST’ ಸಮುದಾಯಕ್ಕೆ ಸಿಹಿಸುದ್ದಿ : ಶೀಘ್ರವೇ ಉಚಿತ ವಿದ್ಯುತ್ ಅನುಷ್ಠಾನ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಳಿಗೆ ಉಚಿತವಾಗಿ 75 ಯೂನಿಟ್ ವಿದ್ಯುತ್ ನೀಡುವ ಯೋಜನೆಯನ್ನು ಶೀಘ್ರವೇ ಅನುಷ್ಠಾನಗೊಳಿಸಬೇಕೆಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.

 

ವಿಕಾಸಸೌಧದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಇಂಧನ ಇಲಾಖೆ ಜಾರಿಗೆ ತಂದಿರುವ ಉಚಿತ ವಿದ್ಯುತ್ ಯೋಜನೆಯನ್ನು ತ್ವರಿತವಾಗಿ ಜಾರಿಗೆ ತರಬೇಕು. ಜೊತೆಗೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಕ್‌ಎ ತಕ್ಷಣಕ್ಕೆ ಚಾಲನೆ ನೀಡಬೇಕು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಯಾವುದೇ ದೂರದೃಷ್ಟಿ ಇಲ್ಲದ ನೀರಸ ಆಯವ್ಯಯ ಪತ್ರ ಇದು- ಬಿವೈವಿ

Spread the love ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಬಜೆಟ್ ಮೂಲಕ ರಾಜ್ಯದ ಜನತೆಗೆ ನಿರಾಶೆ ಉಂಟು ಮಾಡಿದ್ದಾರೆ. ಯಾವುದೇ ದೂರದೃಷ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ