Breaking News

ಕುಂದಾನಗರಿಯಲ್ಲಿ ಮಳೆಯ ಆರ್ಭಟ

Spread the love

ಕುಂದಾನಗರಿ ಬೆಳಗಾವಿಯಲ್ಲಿ ಇಂದು ಸಾಯಂಕಾಲ ಮಳೆಯ ಆರ್ಭಟ ಜೋರಾಗಿದ್ದು. ಸತತ ಎರಡು ಘಂಟೆಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಗೆ ಜನ ಹೈರಾಣಾದರು.

ಬೆಳಗಾವಿ ನಗರದಲ್ಲಿ ಧಾರಾಕಾರ ಮಳೆ ಹಿನ್ನೆಲೆ ತೆಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಏಕಾಏಕಿ ಮಳೆಯ ಆರ್ಭಟಕ್ಕೆ ಕುಂದಾನಗರಿ ಜನತೆ ಬೆಚ್ಚಿ ಬಿದ್ದರು.

ಸತತ ಎರಡು ಗಂಟೆಗಳಿಂದ ನಿರಂತರ ಮಳೆ ಆದರಿಂದ ಕುಂದಾನಗರಿಯಲ್ಲಿ ಜನಜೀವನ ಅಸ್ತವ್ಯಸ್ತವಾಯ್ತು. ಇನ್ನು ಕೇಂದ್ರ ಬಸ್ ನಿಲ್ದಾಣದ ಮುಂಭಾಗದಲ್ಲಿ ಖಡೇಬಜಾರ್‍ಗೆ ಹೋಗುವ ರಸ್ತೆ ಮೇಲೆ ದೊಡ್ಡ ಪ್ರಮಾಣದಲ್ಲಿ ನೀರು ನಿಂತಿತ್ತು. ಇದರಿಂದ ಜನರು ಓಡಾಡಲು ತೀವ್ರ ಪರದಾಡಿದರು.

 


Spread the love

About Laxminews 24x7

Check Also

ಬೈಕ್ – ಹಾಲಿನ ವಾಹನ ನಡುವೆ ಡಿಕ್ಕಿ; ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವು

Spread the loveಶಿವಮೊಗ್ಗ: ಹಾಲಿನ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಶಿವಮೊಗ್ಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ